ಉದ್ಯೋಗಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 21 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಕೂಡಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾರ್ಚ್ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 23 ಕ್ಷೇತ್ರಗಳಲ್ಲಿ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ತುಂಬಲಾಗುತ್ತದೆ. ಅರ್ಜಿ ಸಲ್ಲಿಸಲು https://indiapostgdsonline.gov.in/ ಇಲ್ಲಿ ಕ್ಲಿಕ್ ಮಾಡಿ