ಯಾದಗಿರಿ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ದರಾಮಯ್ಯನವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಮತ್ತು ಸುಭೀಕ್ಷೆ ಇರುತ್ತದೆ. ಭೂಕಂಪ, ಸುನಾಮಿಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.