ಬೆಂಗಳೂರು: ಕೃಷಿಗಾಗಿ 1.81 ಲಕ್ಷ ರೈತರಿಗೆ ನೀರಾವರಿಗಾಗಿ 440 ಕೋಟಿ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದ್ದಾರೆ.
5 ಸಾವಿರ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ ಮತ್ತು 12 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು. ಬೆಳೆಗಳ ಕುರಿತು ನಿಖರ ತೀರ್ಮಾನಕ್ಕೆ ಡಿಜಿಟಲ್ ಕೃಷಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು