ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ, 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಈ ಕುರಿತು ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು. ಮುಂದಾಗಿದ್ದಾರೆ. ವಿಜ್ಞಾನಿಗಳ ಶೋಧನೆಯ ಆಧಾರದಲ್ಲಿ ಭುಕಂಪನ ಆಗಿದೆಯೇ, ಎಷ್ಟರಮಟ್ಟಿಗೆ ಆಗಿದೆ ಎಂಬ ಮಾಹತಿ ತಿಳಿಯಬೇಕಿದೆ.