ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಏ.8ರಂದು ಪ್ರಕಟವಾಗುತ್ತಿದೆ. ಮಧ್ಯಾಹ್ನ 12.30ರ ನಂತರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ಫಲಿತಾಂಶವನ್ನು ವೀಕ್ಷಿಸಬಹುದು.

Get the latest news, updates, and exclusive content delivered straight to your WhatsApp.
Powered By KhushiHost