ದಾವಣಗೆರೆ : 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುವ ಸಿದ್ದವೀರಪ್ಪ ಬಡಾವಣೆ,ಎಸ್.ಎಸ್. ಲೇಔಟ್ ಎ ಬ್ಲಾಕ್,ಕುವೆಂಪು ನಗರ,ಎಂ.ಸಿ.ಸಿ. ಬಿ ಬ್ಲಾಕ್, ಬಾಪೂಜಿ ಸ್ಕೂಲ್, ಬಿ.ಐ.ಇ.ಟಿ. ಕಾಲೇಜು, ಗ್ಲಾಸ್ ಹೌಸ್, ಸುಕ್ಷೇಮಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.