ಬೆಂಗಳೂರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಮನೆಗಳ ಮೇಲೆ ಇಡಿ (E. D) ದಾಳಿ ನಡೆಸಿದೆ.
ಬೆಂಗಳೂರಿನ 5 ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (E.D) ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.