ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ನಿಮ್ಮ ಮನೆಯಲ್ಲಿರುವ ಉಪ್ಪು ಕೇವಲ ಅಡುಗೆಯ ರುಚಿ ಹೆಚ್ಚಿಸುವ ಪದಾರ್ಥ ಮಾತ್ರವಲ್ಲ. ಹಿಂದೂ ಧರ್ಮ ಹಾಗೂ ಆಚರಣೆಗಳಲ್ಲಿ ಉಪ್ಪಿಗೆ ವಿಶೇಷವಾದ ಸ್ಥಾನವಿದೆ. ಲಕ್ಷ್ಮಿ ದೇವಿಯ ಪ್ರತಿರೂಪವೆಂದು ಪರಿಗಣಿಸಲಾದ ಉಪ್ಪು, ಮನೆಯಲ್ಲಿ ಧನಾತ್ಮಕ ಶಕ್ತಿ, ಅದೃಷ್ಟ ಮತ್ತು ಸಂಪತ್ತನ್ನು ತರುವ ಶಕ್ತಿಯನ್ನು ಹೊಂದಿದೆ ಎಂದು ನಂಬಲಾಗಿದೆಆದರೆ, ಅದನ್ನು ಸರಿಯಾದ ರೀತಿಯಲ್ಲಿ ಬಳಸಿದಾಗ ಮಾತ್ರ ಇದರ ಸಂಪೂರ್ಣ ಲಾಭ ಪಡೆಯಲು ಸಾಧ್ಯ. ಹಾಗಾದರೆ, ಉಪ್ಪನ್ನು ಹೇಗೆ ಬಳಸುವುದು, ಅದರೊಂದಿಗೆ ಸಂಬಂಧಿಸಿದ ನಂಬಿಕೆಗಳು ಯಾವುವು? ಇಲ್ಲಿದೆ ಸಂಪೂರ್ಣ ವಿವರ.
ಸೂರ್ಯಾಸ್ತದ ನಂತರ ಉಪ್ಪನ್ನು ಏಕೆ ಎರವಲು ಪಡೆಯಬಾರದು? :
ಉಪ್ಪನ್ನು ಸಾಮಾನ್ಯವಾಗಿ ಲಕ್ಷ್ಮಿಯ ಪ್ರತಿರೂಪವೆಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಜೆಯ ಸಮಯದಲ್ಲಿ ಮನೆಯನ್ನು ಪ್ರವೇಶಿಸುತ್ತಾಳೆ ಎಂದು ನಂಬಲಾಗಿದೆ. ಈ ಸಮಯ ಅತ್ಯಂತ ಪವಿತ್ರವಾಗಿದ್ದು, ಮನೆಯಲ್ಲಿ ಸಕಾರಾತ್ಮಕ ಮತ್ತು ಧನಾತ್ಮಕ ವಾತಾವರಣ ನೆಲೆಸಿರಬೇಕು. ಸಂಜೆಯ ಬಳಿಕ ಹಣ ಅಥವಾ ಉಪ್ಪನ್ನು ಇತರರಿಗೆ ನೀಡುವುದು ಲಕ್ಷ್ಮಿ ದೇವಿಯನ್ನು ಮನೆಯಿಂದ ಹೊರಗೆ ಕಳುಹಿಸಿದಂತೆ ಆಗುತ್ತದೆ ಎಂದು ಹೇಳಲಾಗುತ್ತದೆ. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಉಂಟಾಗಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಅದೃಷ್ಟ ತರುವ ಉಪ್ಪಿನ ಮಹತ್ವ ಮತ್ತು ಬಳಕೆಗಳು :
* ಉಪ್ಪು ಚೆಲ್ಲುವುದು ಅಶುಭ: ಉಪ್ಪನ್ನು ಬಹಳ ಸೂಕ್ಷ್ಮವಾಗಿ ಮತ್ತು ಗೌರವದಿಂದ ನೋಡಬೇಕು. ಏಕೆಂದರೆ ಇದು ಲಕ್ಷ್ಮಿಯ ಸಂಕೇತ. ಅಚಾನಕ್ಕಾಗಿ ಅಥವಾ ಅಜಾಗರೂಕತೆಯಿಂದ ಉಪ್ಪನ್ನು ನೆಲದ ಮೇಲೆ ಚೆಲ್ಲಿದರೆ ಅದನ್ನು ದುರಾದೃಷ್ಟ ಎಂದು ಪರಿಗಣಿಸಲಾಗುತ್ತದೆ. ಉಪ್ಪು ಚೆಲ್ಲಿದ ಕಣಗಳಷ್ಟೇ ಕಣ್ಣೀರು ಹಾಕಬೇಕಾಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಒಂದು ವೇಳೆ ತಪ್ಪಿ ಉಪ್ಪು ಚೆಲ್ಲಿದರೆ, ಕೂಡಲೇ ಅದನ್ನು ತೆಗೆದು ನಿಮ್ಮ ಎಡ ಭುಜದ ಮೇಲೆ ಹಾಕಿಕೊಂಡರೆ ದುರಾದೃಷ್ಟ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.
* ಪ್ರಯಾಣದಲ್ಲಿ ಉಪ್ಪಿನ ರಕ್ಷಣೆ: ಉಪ್ಪು ನಕಾರಾತ್ಮಕ ಮತ್ತು ದುಷ್ಟ ಶಕ್ತಿಗಳಿಂದ ರಕ್ಷಣೆ ನೀಡುವ ಶಕ್ತಿ ಹೊಂದಿದೆ. ಪ್ರಯಾಣ ಮಾಡುವಾಗ ನಿಮ್ಮ ಜೇಬಿನಲ್ಲಿ ಸ್ವಲ್ಪ ಸಮುದ್ರದ ಉಪ್ಪನ್ನು ಇಟ್ಟುಕೊಳ್ಳುವುದು ಉತ್ತಮ. ಇದು ಪ್ರಯಾಣದಲ್ಲಿ ಉಂಟಾಗಬಹುದಾದ ತೊಂದರೆಗಳು ಮತ್ತು ಅಪಘಾತಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಶುಕ್ರವಾರ ಉಪ್ಪು ಖರೀದಿಸಿ: ಲಕ್ಷ್ಮಿಯ ಪ್ರತಿರೂಪವಾದ ಉಪ್ಪನ್ನು ಮನೆಗೆ ತರಲು ಅಥವಾ ಖರೀದಿಸಲು ಶುಕ್ರವಾರ ಅತ್ಯಂತ ಶುಭ ದಿನ. ಶುಕ್ರವಾರದಂದು ಉಪ್ಪನ್ನು ಖರೀದಿಸಿ ಗಾಜಿನ ಡಬ್ಬ ಅಥವಾ ಮಣ್ಣಿನ ಪಾತ್ರೆಯಲ್ಲಿ ಶೇಖರಿಸಿದರೆ ಲಕ್ಷ್ಮಿ ದೇವಿ ನಿಮ್ಮ ಮನೆಗೆ ಆಗಮಿಸುತ್ತಾಳೆ. ಇದು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಿ, ಸಾಲಬಾಧೆಯನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
* ಉಪ್ಪಿನ ನೀರಿನಿಂದ ಮನೆ ಒರೆಸಿ: ಪ್ರತಿದಿನ ನೆಲ ಒರೆಸುವಾಗ ಒಂದು ಬಕೆಟ್ ನೀರಿಗೆ ಒಂದು ಚಮಚ ಅಥವಾ ಚಿಟಿಕೆ ಉಪ್ಪನ್ನು ಸೇರಿಸುವುದು ಒಳ್ಳೆಯದು. ಉಪ್ಪಿನ ನೀರಿನಿಂದ ಮನೆ ಒರೆಸಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ ಧನಾತ್ಮಕ ಶಕ್ತಿ ನೆಲೆಸುತ್ತದೆ. ಜೊತೆಗೆ, ಸಾಕಷ್ಟು ರೋಗ-ಪೀಡಿತ ಸೂಕ್ಷ್ಮಾಣುಗಳು ಕೂಡ ನಾಶವಾಗುತ್ತವೆ
ಗಾಜಿನ ಡಬ್ಬದಲ್ಲಿ ಉಪ್ಪನ್ನು ಇಡಿ: ಉಪ್ಪನ್ನು ಸಂಗ್ರಹಿಸಲು ಪ್ಲಾಸ್ಟಿಕ್ ಡಬ್ಬವನ್ನು ಬಳಸುವುದು ಅಶುಭ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ, ಗಾಜಿನ ಡಬ್ಬ, ಮಣ್ಣಿನ ಪಾತ್ರೆ ಅಥವಾ ಪಿಂಗಾಣಿ ಪಾತ್ರೆಯಲ್ಲಿ ಉಪ್ಪನ್ನು ಸಂಗ್ರಹಿಸುವುದು ಉತ್ತಮ. ಹೀಗೆ ಮಾಡುವುದರಿಂದ ಉಪ್ಪಿನ ಗುಣಮಟ್ಟ ಕೂಡ ದೀರ್ಘಕಾಲ ಉಳಿಯುತ್ತದೆ ಮತ್ತು ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882