ಮಾಡಿರಿ.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಗ್ರಹಗಳ ಚಲನೆಯು ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರಮುಖ ವಿದ್ಯಮಾನಗಳಾಗಿ ಪರಿಗಣಿಸಲಾಗಿದೆ. ಹಾಗೆ ಎಲ್ಲಾ ಗ್ರಹಗಳು ಕೂಡ ಒಂದಲ್ಲಾ ಒಂದು ರೀತಿಯಲ್ಲಿ 12 ರಾಶಿಗಳ ಮೇಲೆಯೂ ಪರಿಣಾಮ ಬೀರುತ್ತವೆ. ಅದ್ರಲ್ಲೂ ನಾವಿಂದು ಈ ಗ್ರಹಗಳ ಚಲನೆಯಿಂದ ಉಂಟಾಗುವ ಸಂಯೋಗ ಹಾಗೂ ರೂಪುಗೊಳ್ಳುವ ಯೋಗಗಳ ಕುರಿತಾಗಿ ತಿಳಿದುಕೊಳ್ಳೋಣ
ಪ್ರಸ್ತುತ ಶನಿ ಮೀನ ರಾಶಿಯಲ್ಲಿದ್ದು, ಈ ಸಮಯದಲ್ಲಿ 7ನೇ ಗ್ರಹ ಯುರೇನೆಸ್ ವೃಷಭ ರಾಶಿಯಲ್ಲಿ ಚಲಿಸಲಿದ್ದಾನೆ. ಈ ಎರಡೂ ಗ್ರಹಗಳ ನಡುವೆ 60 ಡಿಗ್ರಿ ಕೋನದಲ್ಲಿ ಸಂಚಾರ ಇರಲಿದೆ. ಇದು ಖಗೋಳದಲ್ಲಿ ವಿಸ್ಮಯಕಾರಿ ಯೋಗಕ್ಕೆ ಕಾರಣವಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಶನಿಯ ಜೊತೆಗೆ 60 ಡಿಗ್ರಿ ಕೋನದಲ್ಲಿ ಯಾವುದಾದರು ಗ್ರಹವು ನೇರವಾಗಿ ಚಲಿಸುವುದು ಹಲವು ರೀತಿಯ ಯೋಗಗಳ ರಚನೆಗೆ ಕಾರಣವಾಗುತ್ತದೆ.
ಈಗ ಇದೇ ಆಗಸ್ಟ್ 12ರಂದು ಶನಿ ಹಾಗೂ ಯುರೇನೆಸ್ 60 ಡಿಗ್ರಿ ಕೋನದಲ್ಲಿ ಚಲಿಸಲಿದ್ದಾರೆ. ಇದರಿಂದ ಅಪರೂಪದ ಯೋಗವಾಗಿರುವ ತ್ರಿಕೇದಶ ಯೋಗ ರೂಪುಗೊಳ್ಳುತ್ತವೆ. ಈ ಯೋಗವು 30 ವರ್ಷಗಳ ಬಳಿಕ ರೂಪುಗೊಳ್ಳುತ್ತಿದೆ ಎಂದು ಹೇಳಲಾಗಿದೆ. ಇದು ಯಾವೆಲ್ಲಾ ರಾಶಿಗಳಿಗೆ ಯಾವ ರೀತಿ ಪರಿಣಾಮ ಬೀರಬಹುದು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ
ಮಾಡಿರಿ.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಕರ್ಕ ರಾಶಿ
ತ್ರಿಕೇದಶ ಯೋಗವು ಕರ್ಕ ರಾಶಿಯವರಿಗೆ ಬಹಳಷ್ಟು ಲಾಭಕ್ಕೆ ಕಾರಣವಾಗುತ್ತಿದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಕೆಲಸವೊಂದನ್ನು ಪೂರ್ಣ ಮಾಡಲಿದ್ದೀರಿ. ವೃತ್ತಿ ಜೀವನದಲ್ಲಿ ನಿಮ್ಮ ಬಯಕೆಯಂತೆ ಧನಾತ್ಮಕ ಬದಲಾವಣೆಗಳ ನೋಡಬಹುದು. ಉದ್ಯೋಗದಲ್ಲಿರುವವರು ಮೇಲಧಿಕಾರಿಗಳಿಂದ ಉತ್ತಮ ಪ್ರಶಂಸೆ, ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರ ವೃದ್ದಿಗೆ ಬಯಸಿ ಹೊಸ ಕೆಲಸಕ್ಕೆ ಕೈ ಹಾಕಿದ್ದರೆ ಈ ಸಮಯದಲ್ಲಿ ಫಲ ನೀಡಲಿದೆ. ಹಣಕಾಸಿನ ವಿಚಾರದಲ್ಲಿ ಲಾಭದಾಯಕ ದಿನಗಳಿವೆ. ಹಣ ಸ್ಥಿರವಾಗಲಿದೆ. ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರಲಿದೆ. ಪ್ರೇಮ ಸಂಬಂಧಗಳು ಮತ್ತಷ್ಟು ಹತ್ತಿರವಾಗಲಿದೆ
ವೃಶ್ಚಿಕ ರಾಶಿ
ತ್ರಿಕೇದಶ ಯೋಗದಿಂದ ವೃಶ್ಚಿಕ ರಾಶಿಯವರಲ್ಲಿ ಹೊಸ ರೀತಿಯ ಬೆಳವಣಿಗೆಗಳ ನೀಡಬಹುದು. ನಿಮ್ಮ ಹಣಕಾಸಿನ ಸ್ಥಿತಿ ಹಿಂದೆಂದಿಗಿಂತಲೂ ಸುಧಾರಿಸಲಿದೆ. ಹಾಗೆ ನಿಮ್ಮ ಹಲವು ದಿನಗಳ ಬಯಕೆಗಳು ಈಡೇರಲಿವೆ. ವೃತ್ತಿ ಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆ ನೋಡಬಹುದು. ನಿರುದ್ಯೋಗಿಗಳು ಈ ಸಮಯದಲ್ಲಿ ಲಾಭದಾಯಕ ಅವಕಾಶ ಪಡೆಯಲಿದ್ದಾರೆ. ಸ್ವಂತ ಉದ್ಯೋಗ ಮಾಡುತ್ತಿದ್ದವರು ಮತ್ತಷ್ಟು ಪ್ರಗತಿಗೆ ಮುಂದಾಗುತ್ತೀರಿ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೊಡಗಿಸಿಕೊಂಡವರಿಗೆ ಈ ಸಮಯ ಬಹಳ ಉತ್ತಮವಾಗಿರಲಿದೆ. ದಾಂಪತ್ಯದಲ್ಲಿ ವಿಶೇಷ ರೀತಿಯ ಒಲವು ಇರಲಿದೆ, ಹಳೆಯ ಮನಸ್ತಾಪ, ಮುನಿಸುಗಳ ಶಮನವಾಗಲಿದೆ
ಮಾಡಿರಿ.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಕುಂಭ ರಾಶಿ
ಈ ಅಪರೂಪದ ಯೋಗದಿಂದಾಗಿ ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನೋಡುವಿರಿ. ಹಾಗೆ ಇದು ನಿಮ್ಮ ಕೆಲಸ ಕಾರ್ಯಗಳಲ್ಲಿ ಅದೃಷ್ಟ ತರಲಿದೆ. ಆರೋಗ್ಯ ಸುಧಾರಣೆಯಿಂದ ಹಿಡಿದು, ಬಹಳ ವರ್ಷದಿಂದ ಕಾಡಿದ್ದ ಅನಾರೋಗ್ಯವೊಂದು ನಿವಾರಣೆಯಾಗಲಿದೆ. ನಿಮ್ಮ ಕೆಲಸದಲ್ಲಿ ಅಡ್ಡಿಯಾಗಿದ್ದ ವಿಚಾರವೊಂದು ಬಗೆಹರಿಯಲಿದೆ. ವಿವಾಹ ಸಂಬಂಧಿ ಕಂಟಕ ದೂರಾಗಲಿದೆ. ಪೂರ್ವಜರ ಆಸ್ತಿ ಕುರಿತಾದ ವಿಚಾರದಲ್ಲಿ ನಿಮಗೆ ಯಶಸ್ಸು ಇರಲಿದೆ. ಸಾಮಾಜಿಕ ಗೌರವ ಹೆಚ್ಚಾಗುವಂತಹ ಕೆಲಸ ಮಾಡಲಿದ್ದೀರಿ. ಮನೆ ಕಟ್ಟಿಸುವ ವಿಚಾರದಲ್ಲಿ ಇದ್ದಂತಹ ಗೊಂದಲ ಹಾಗೂ ಸಮಸ್ಯೆ ದೂರಾಗಲಿದೆ. ನಿಮಗೆ ಆಪ್ತರಿಂದ ಬರಬೇಕಿದ್ದ ಹಣ ಕೈ ಸೇರಬಹುದು
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882