ದಾವಣಗೆರೆ; ಬೆ.ವಿ.ಕಂ ವತಿಯಿಂದ ತುರ್ತುಕಾಮಗಾರಿನ್ನು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್‍ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು, ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳು ಇರುವುದರಿಂದ ಆಗಸ್ಟ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗೆಯವರೆಗೆ ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಹೊನ್ನೂರು, ಬಸವನಾಳ್, ಇಂಡಸ್ಟ್ರಿಯಲ್, ಮಲ್ಲಶೆಟ್ಟಿಹಳ್ಳಿ, ಕಾಡಜ್ಜಿ, ಅವರಗೆರೆ, ಆನಗೋಡು, ಬೇತೂರು, ಪುಟ್ಟಗನಾಳು, ಐಗೂರು, ಚಿಕ್ಕನಹಳ್ಳಿ, ಲಿಂಗದಹಳ್ಳಿ, ರಾಂಪುರ, ಅವರಗೆರೆ, ಬಾಡ ಕ್ರಾಸ್, ಆಂಜನೇಯ ಕಾಟನ್ ಮಿಲ್, ಎಚ್.ಕಲಪನಹಳ್ಳಿ, ಹೊನ್ನೂರು, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಕಾಡಜ್ಜಿ, ಕರಿಲಕ್ಕನಹಳ್ಳಿ, ಚಮ್ರಬನಹಳ್ಳಿ ಬಸಾಪುರ, ಹೊಸಚಿಕ್ಕನಹಳ್ಳಿ ವಡ್ಡಿನಹಳ್ಳಿ, ಐಗೂರು ಐಗೂರು ಗೊಲ್ಲರಹಟ್ಟಿ, ಲಿಂಗದಹಳ್ಳಿ, ರಾಂಪುರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.