ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹಿಂದೂ ಧರ್ಮದಲ್ಲಿ ವಿಶೇಷವಾಗಿ ಸಂಪತ್ತು, ಸಮೃದ್ಧಿ, ಸಂತೋಷಕ್ಕಾಗಿ ಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಇದೊಂದು ಬಹಳ ಪ್ರಮುಖ ಉಪವಾಸ ವ್ರತಾಚರಣೆಯಾಗಿದೆ. ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಭಕ್ತರು ಉಪವಾಸವಿದ್ದು ಪೂಜೆ ಮಾಡುತ್ತಾರೆ.
ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಅತಿ ಹೆಚ್ಚು ಆಚರಣೆಯಲ್ಲಿರುವ ಈ ವ್ರತವನ್ನು ದಕ್ಷಿಣ ಭಾರತದಲ್ಲೂ ಭಕ್ತಿಯಿಂದ ಆಚರಿಸಲಾಗುತ್ತದೆ.
ಭಾದ್ರಪದ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿಯಿಂದು ಪ್ರಾರಂಭವಾಗಿ ಆಶ್ವಯುಜ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕೊನೆಗೊಳ್ಳುತ್ತದೆ.
ಈ ವರ್ಷ ಮಹಾಲಕ್ಷ್ಮಿ ವ್ರತದ ಕೊನೆಯ ದಿನವನ್ನು ಸೆಪ್ಟೆಂಬರ್ 14, ಭಾನುವಾರ ಆಚರಿಸಲಾಗುತ್ತಿದೆ.
ಮಹಾಲಕ್ಷ್ಮಿ ವ್ರತದಿಂದ ಸಿಗುವ ಪ್ರಯೋಜನವೇನು? ವ್ರತಾಚರಣೆ ಹೇಗೆ ಮುಂತಾದ ವಿಷಯಗಳನ್ನು ತಿಳಿದುಕೊಳ್ಳೋಣ.
ಕೊನೆಯ ಮಹಾಲಕ್ಷ್ಮಿ ವ್ರತ ಯಾವಾಗ?
ದ್ರಿಕ್ ಪಂಚಾಗದ ಪ್ರಕಾರ, ಈ ವರ್ಷದ ಕೊನೆಯ ಮಹಾಲಕ್ಷ್ಮಿ ವ್ರತವನ್ನು ಸೆಪ್ಟೆಂಬರ್ 14, ಭಾನುವಾರದಂದು ಆಚರಿಸಲಾಗುತ್ತಿದೆ. ಇದನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ನಡೆಸಲಾಗುತ್ತದೆ.
ಸೆಪ್ಟೆಂಬರ್ 14 ರ ಭಾನುವಾರ ಬೆಳಿಗ್ಗೆ 5:04 ಕ್ಕೆ ಪ್ರಾರಂಭವಾಗಿ ಸೆಪ್ಟೆಂಬರ್ 15 ರ ಬೆಳಿಗ್ಗೆ 3: 06ಕ್ಕೆ ಮುಕ್ತಾಯವಾಗುತ್ತದೆ. ಉದಯತಿಥಿಯ ಆಧಾರದ ಮೇಲೆ ಕೊನೆಯ ಮಹಾಲಕ್ಷ್ಮಿ ವ್ರತವು ಸೆಪ್ಟೆಂಬರ್ 14, ಭಾನುವಾರದಂದು ಇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವ್ರತಾಚರಣೆಯ ಶುಭ ಸಮಯ
ಪ್ರದೋಷ ಕಾಲ ಅಂದರೆ ಸೂರ್ಯಾಸ್ತದ ನಂತರದ ಸಮಯ ಲಕ್ಷ್ಮಿ ದೇವಿಯ ಪೂಜೆಗೆ ತುಂಬಾ ಒಳ್ಳೆಯದೆಂದು ಪರಿಗಣಿಸಲಾಗಿದೆ. ಉಪವಾಸದ ಕೊನೆಯ ದಿನದಂದು ಸೂರ್ಯಾಸ್ತವು ಸಂಜೆ 06:27 ಕ್ಕೆ ಇರುತ್ತದೆ. ಆದ್ದರಿಂದ ವ್ರತಾಚರಣೆ ಮಾಡುವವರು ಸಂಜೆ 06:27 ರ ನಂತರ ಕೊನೆಯ ಮಹಾಲಕ್ಷ್ಮಿ ವ್ರತ ಪೂಜೆಯನ್ನು ಮಾಡಬಹುದು.
ವ್ರತಾಚರಣೆ ಹೇಗೆ?
ಮಹಾಲಕ್ಷ್ಮಿ ವ್ರತದ ದಿನದಂದು, ಲಕ್ಷ್ಮಿ ದೇವಿಯ ಮಂತ್ರಗಳನ್ನು ಜಪಿಸಬೇಕು. ಮಹಾಲಕ್ಷ್ಮಿ ವ್ರತದ ಕೊನೆಯ ದಿನದಂದು ಶ್ರೀ ಯಂತ್ರ, ಕುಬೇರ ಯಂತ್ರ ಇತ್ಯಾ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಯಂತ್ರಗಳನ್ನು ಪೂಜೆ ಮಾಡುವ ಮೂಲಕ ಪ್ರಯೋಜನಗಳನ್ನು ಪಡೆಯಬಹುದು. 15 ದಿನಗಳ ಕಾಲ ಮಹಾಲಕ್ಷ್ಮಿ ವ್ರತವನ್ನು ಆಚರಿಸಿದವರಿಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸುಲಭವಾಗಿ ಸಿಗುತ್ತದೆ.
ಮಹಾಲಕ್ಷ್ಮಿ ವ್ರತದಿಂದ ಸಿಗುವ ಪ್ರಯೋಜನಗಳು
ಲಕ್ಷ್ಮಿ ದೇವಿಯನ್ನು ಸಂಪತ್ತಿನ ದೇವತೆ, ಐಶ್ವರ್ಯಗಳನ್ನು ದಯಾಪಾಲಿಸುವ ದೇವತೆ ಎಂದೆಲ್ಲಾ ಕರೆಯಲಾಗುತ್ತದೆ. ಅದೇ ರೀತಿ ಮಹಾಲಕ್ಷ್ಮಿ ವ್ರತಾಚರಣೆಯಿಂದ ಮನೆಯಲ್ಲಿ ಸುಖ, ಸಮೃದ್ಧಿ, ಸಂಪತ್ತು ದೊರಕುತ್ತದೆ. ಲಕ್ಷ್ಮಿ ದೇವಿಯ ಕೃಪೆ ಸದಾ ನಿಮ್ಮ ಮೇಲಿರುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882