ದಾವಣಗೆರೆ: ಅಲ್ಪಸಂಖ್ಯಾತರ ಅಭಿವೃದ್ಧಿü ನಿಗಮದಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖರು, ಹಾಗೂ ಪಾರ್ಸಿ ಜನಾಂಗದವರಿಗೆ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ https://kmdconline.karnataka.gov.inನಲ್ಲಿ ಅಕ್ಟೋಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ ಜಯದೇವ ಸರ್ಕಲ್ ಹತ್ತಿರ, ಹದಡಿ ರಸ್ತೆ ದಾವಣಗೆರೆ-02 ಮೊ.ಸಂ:8277944215 ನ್ನು ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.