ಕೊನೆಗೂ ಚಿನ್ನ ಪ್ರಿಯರಿಗೆ ಸಿಕ್ಕೇ ಬಿಡ್ತು ಗುಡ್ ನ್ಯೂಸ್. ದಿಢೀರ್ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ದರ ಭಾರೀ ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,10,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,20,490 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,10,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,100 ರುಪಾಯಿಯಲ್ಲಿ ಇದೆ.
ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,037 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 11,045 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,049 ಆಗಿದೆ.
ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 72,296 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 88,360 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 96,392 ಆಗಿದೆ. ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 90,370 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,10,450 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,20,490. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,03,700, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 11,04,500 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 12,04,900 ಆಗಿದೆ.
ಇಂದಿನ ಬೆಳ್ಳಿ ಬೆಲೆ: ಬೆಳ್ಳಿ ಬೆಲೆಯಲ್ಲೂ ಇಂದು ಪ್ರತೀ ಗ್ರಾಂಗೆ 1 ರೂಪಾಯಿಯಂತೆ ಇಳಿಕೆಯಾಗಿದೆ. ಅದರಂತೆ 1 ಗ್ರಾಂ ಬೆಳ್ಳಿ ಬೆಲೆ ಇಂದು 151 ರೂಪಾಯಿ ಆಗಿದ್ದು, ನಿನ್ನೆ ₹152 ರೂ. ಇತ್ತು. ಈ ಮೂಲಕ ನಿನ್ನೆಗಿಂತ ಇಂದು 1 ರೂ. ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಇಂದು ಹತ್ತು ಗ್ರಾಂ ಬೆಳ್ಳಿ ದರ 15,100 ರೂ. ಆಗಿದೆ. ಒಂದೇ ದಿನದಲ್ಲಿ 100 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕಿಲೋ ಬೆಳ್ಳಿ ಬೆಲೆ ಇಂದು 1000 ರೂ. ಇಳಿಕೆಯಾಗಿದ್ದು, ಒಟ್ಟು ಬೆಲೆ 1,51,000 ರೂ. ಆಗಿದೆ.
































