ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಕಾರ್ತಿಕ ಪೂರ್ಣಿಮೆಯುನವೆಂಬರ್ 5 ರಂದು ಬರುತ್ತಿದ್ದು, ಈ ತಿಥಿಯು ಬಹಳ ಶಕ್ತಿಶಾಲಿ ಎಂದು ಹೇಳಲಾಗುತ್ತದೆ. ಈ ಬಾರಿ, ಕಾರ್ತಿಕ ಪೂರ್ಣಿಮೆ ನವೆಂಬರ್ 4 ರಂದು ಬೆಳಿಗ್ಗೆ 10.36 ಕ್ಕೆ ಪ್ರಾರಂಭವಾಗಿ ನವೆಂಬರ್ 5 ರಂದು ಬೆಳಿಗ್ಗೆ 6.48 ಕ್ಕೆ ಕೊನೆಗೊಳ್ಳುತ್ತದೆ.ನವೆಂಬರ್ 5 ರ ಸಂಜೆಯವರೆಗೆ ನೀವು ಪೂಜೆಗಳನ್ನು ಮಾಡಬಹುದು ಎಂದು ಹೇಳಲಾಗುತ್ತದೆ. ಇದಲ್ಲದೆ, ಜ್ಯೋತಿಷ್ಯದ ಪ್ರಕಾರ, ಈ ಬಾರಿ ಇದು ತುಂಬಾ ವಿಶೇಷವಾಗಿದೆ ಎಂದು ಹೇಳಲಾಗುತ್ತದೆ.
ಕಾರ್ತಿಕ ಪೂರ್ಣಿಮೆಯಂದು ದೇವತೆಗಳು ಗಂಗಾನದಿಯಲ್ಲಿ ಸ್ನಾನ ಮಾಡಲು ಭೂಮಿಗೆ ಬರುತ್ತಾರೆ ಎಂದು ನಂಬಲಾಗಿದೆ. ಜ್ಯೋತಿಷ್ಯದ ಪ್ರಕಾರ, ಈ ದಿನ ಮೂರು ಯೋಗಗಳು ರೂಪುಗೊಳ್ಳುತ್ತಿವೆ. ಸರ್ವ ಸಿದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಅಶ್ವಿನಿ ನಕ್ಷತ್ರಗಳು ಸಮ್ಮಿಳಿತವಾಗಿರುವುದರಿಂದ ಈ ದಿನವು ತುಂಬಾ ಶುಭಕರವಾಗಿದೆ. ಎಲ್ಲಾ ಆಸೆಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ.
ನವೆಂಬರ್ 5 ರಂದು ಬರುವ ಕಾರ್ತಿಕ ಪೂರ್ಣಿಮೆಯ ದಿನದಂದು ಶಿವನ ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚುವವರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ಅದೇ ರೀತಿ, ಈ ದಿನ ಲಕ್ಷ್ಮಿ ದೇವಿಯನ್ನು ಪೂರ್ಣ ಹೃದಯದಿಂದ ಪೂಜಿಸುವವರ ಸಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಅವರ ಮನೆಗಳ ಮೇಲೆ ಹಣದ ಮಳೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
 
				 
         
         
         
															 
                     
                     
                    

































 
    
    
        