ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮಲವ ಕಳೆವಲ್ಲಿ, ಜಲವ ಬಿಡುವಲ್ಲಿ, ರುಜೆರೋಗಂಗಳು ಬಿಡುವಲ್ಲಿ,
ಸಕಲಸುಖಭೋಗಂಗಳ ಹಿಡಿವಲ್ಲಿ,
ಅಧಮ ವಿಶೇಷವೆಂಬ ಭಾವಂಗಳು ಅಂಗವ ಮುಟ್ಟುವಲ್ಲಿ, ಅಂಗಕ್ಕೆ ಕಟ್ಟು, ಆತ್ಮಂಗೆ ವ್ರತ, ಏಲೇಶ್ವರಲಿಂಗದ ಕೂಟ ತಪ್ಪದಿರಬೇಕು.
-ಏಲೇಶ್ವರ ಕೇತಯ್ಯ































