ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ವರ್ಷದ 365ದಿನಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸೈಟ್ www.sw.kar.nic.inನಲ್ಲಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊ.ಸಂ:37, ಪಿ.ಬಿ.ರಸ್ತೆ ದಾವಣಗೆರೆ ಸಂಪರ್ಕಿಸಬಹುದೆAದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
































