ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

WhatsApp
Telegram
Facebook
Twitter
LinkedIn

ಚಿತ್ರದುರ್ಗ: ರೋಟರಿ ಟ್ರಸ್ಟ್ ಹಾಗೂ ಯುವಜಯ ಫೌಂಡೇಶನ್ ಸಹಯೋಗದಲ್ಲಿತರಬೇತಿ ಹಾಗೂ ಉದ್ಯೋಗಕ್ಕಾಗಿ ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಫೆಬ್ರವರಿ 18 ರಂದು ಬೆಳಗ್ಗೆ 10 ಗಂಟೆಗೆ SಖಃಒS ರೋಟರಿ ಸಭಾಭವನದಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಆಪ್ತ ಸಮಾಲೋಚನೆಯನ್ನು ಆಯೋಜಿಸಿದೆ.

ಕನಿಷ್ಠ ಯಾವುದೇ ಪದವಿ ಹೊಂದಿದವರಿಗೆ  ಅನೇಕ ಬಹುರಾಷ್ಟ್ರೀಯ ಕಂಪನಿಗಳಲ್ಲಿ,ಬ್ಯಾಂಕಿಂಗ್, ಫೈನಾನ್ಸ್, ಇನ್ಸುರೆನ್ಸ್, ಹಣಕಾಸು, ಹಾಗೂ ಸರ್ವಿಸ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳಿದ್ದು, ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಪ್ತ ಸಮಾಲೋಚನೆಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪೂರಕ ತರಬೇತಿಯನ್ನು ನೀಡಿ ಆಯ್ಕೆಯಾದ ಕ್ಷೇತ್ರಕ್ಕೆ ಅನುಗುಣವಾಗಿ ಶೇ.100 ಪ್ರತಿಶತ ಉದ್ಯೋಗವಕಾಶಕ್ಕೆ ಪ್ರೇರಣೆ ನೀಡಲಾಗುತ್ತದೆ. ಈ ಕಾರ್ಯಕ್ರಮವು ಸೀಮಿತ ಕಾಲವಕಾಶದಾಗಿದ್ದು, ಆಸಕ್ತರುಸಮಾಲೋಚನೆಯಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಣಿಗೆ ಸಂಪರ್ಕಿಸಿ- 7411504211

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon