ದಾವಣಗೆರೆ : ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀದುರ್ಗಾಂಬಿಕದೇವಿಯ ಜಾತ್ರೆ ಹಾಗೂ ಶ್ರೀಚೌಡೇಶ್ವರಿದೇವಿ ಜಾತ್ರೆ ನಿಮಿತ್ತ ಫೆ.22 ರಿಂದ 25 ರವರೆಗೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅವರು ಆದೇಶಿಸಿದ್ದಾರೆ.






























