ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಧರೆಯೊಳಗೆ ಚೋದ್ಯವ ನೋಡಿರೆ :
ಒಂದು ಹರಿಣಿಯ ಮೃಗವು ಓದು ಬಲ್ಲುದಾ ?
ಚೆಲುವ ಗಿಳಿಯಲ್ಲಿ ವಿಪರೀತ ಕೊಂಬು ಕೊಂಬುಗಳುಂಟು.
ಇಂಬು ಕಾಲಲ್ಲಿ ಮುಖವು.
ಜಂಬುದ್ವೀಪದ ಬೆಳಗಿನುದಯದಾಹಾರವದಕೆ.
ಸಂಭ್ರಮವ ನುಡಿವ ಕವಿಗಳ ಮುಖವ ಝಳಪಿಸಿತ್ತುಶಂಭು ಬಳ್ಳೇಶ್ವರನ ಕೊರಳಹಾರವ ನೋಡಿ ನಗುತ.
-ಬಳ್ಳೇಶ ಮಲ್ಲಯ್ಯ































