ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮಕ್ಕಳು, ಹೆಂಡತಿ, ಮಿತ್ರರು ಮತ್ತು ಧನಗಳಲ್ಲಿ ಅತ್ಯಂತ ವ್ಯಾಮೋಹವನ್ನಿಡಬಾರದು. ಅವರ ಅಗಲಿಕೆ ನಿಶ್ಚಿತ. ರಾಮಾಯಣ
*ಕಾಮವು ವಿಷಯಭೋಗದಿಂದ ಎಂದಿಗೂ ಶಾಂತವಾಗುವುದಿಲ್ಲ. ತುಪ್ಪದ ಹವಿಸ್ಸಿನಿಂದ ಬೆಂಕಿಯು ಹೆಚ್ಚುವಂತೆ ಅದು ಇನ್ನು ಪ್ರಭಲವಾಗುತ್ತದೆ .*
– ಮಹಾಭಾರತ ಆದಿಪರ್ವ
*ಸಾವಿರಾರು ತಂದೆ ತಾಯಿಗಳು , ನೂರಾರು ಹೆಂಡರು ಮಕ್ಕಳು ಈ ಸಂಸಾರದಲ್ಲಿ ಆಗಿಹೋದರು.ಹೀಗಿರುವಾಗ ಅವರು ಯಾರ ಸಂಬಂಧಿಗಳು. ? ನಾವು ಯಾರ ಸಂಬಂಧಿಗಳು ?* – ಮಹಾಭಾರತ ಶಾಂತಿ ಪರ್ವ
*ಬೆಳಿಗ್ಗೆ ಮಾಡಿದ ಅಡಿಗೆ ಮತ್ತು ಆಹಾರವು ಹಳಸಿಹೋಗುತ್ತದೆ. ಹೀಗಿರುವಾಗ , ಅದೇ ಅನ್ನರಸದಿಂದ ಬೆಳೆದು ಬಂದ ಈ ಶರೀರ ಹೇಗೆ ನಿತ್ಯವಾದೀತು.*
– ಗರುಡ ಪುರಾಣ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
*ತಾಳವಿಲ್ಲದ ರಾಗ ಹೇಗೋ, ಮಾನವಿಲ್ಲದ ರಾಜ ಹೇಗೋ, ಮದೋದಕವಿಲ್ಲದ ಆನೆ ಹೇಗೋ, ಹಾಗೆ ಜ್ಞಾನವಿಲ್ಲದ ಯತಿ.*
– ರಾಮಾಯಣ
*ಸರ್ಪವು ಜೀರ್ಣವಾದ ಪೊರೆಯನ್ನು ಬಿಡುವಂತೆ , ಯಾವನು ತಾಳ್ಮೆಯಿಂದ ಕೋಪವನ್ನು ದೂರಮಾಡುವನೋ ಅವನೇ ಮನುಷ್ಯ*
. – ರಾಮಾಯಣ ಸುಂದರ ಕಾಂಡ
*ಸುಖ ಸಾಧನಗಳಾದ ಪ್ರಿಯ ವಿಷಯಗಳು ಈ ಮೂರುಲೋಕದಲ್ಲಿ ಎಷ್ಟಿವಿಯೋ ಅವೆಲ್ಲವೂ ಸೇರಿದರು, ಇಂದ್ರಿಯಯಗಳ ಸೆಳೆತಕ್ಕೆ ಒಳಗಾದವನನ್ನು ತೃಪ್ತಿಪಡಿಸಲಾರವು.*
– ಭಾಗವತ
*ಗಾಳಿಯನ್ನು ಸುತ್ತಿ ಬಂಧಿಸಬಹುದು. ಆಕಾಶವನ್ನಾದರೂ ಕತ್ತರಿಸಬಹುದು. ಅಲೆಗಳನ್ನು ಪೋಣಿಸಬಹುದು. ಆದರೆ ಆಯುಸ್ಸಿನಲ್ಲಿ ನಂಬಿಕೆ ಇಡುವುದಕ್ಕಾಗುವುದಿಲ್ಲ.*
– ಗರುಡ ಪುರಾಣ
*ಕಲಿಯುಗದಲ್ಲಿ ಯಾರು ಹರಿಸ್ಮರಣೆ ಮಾಡುತ್ತಾರೋ, ಅಥವಾ ಮಾಡಿಸುತ್ತಾರೆಯೋ, ಅವರೇ ಭಾಗ್ಯಶಾಲಿಗಳು ಹಾಗು ಕೃತಾರ್ಥರು*
. – ಭಾಗವತ
ಕೃಷ್ಣಾರ್ಪಣಮಸ್ತು,
*ಕೃಷ್ಣo ವಂದೇ ಜಗದ್ಗುರು*
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
































