ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಜ್ಯೋತಿಷ್ಯದ ಪ್ರಕಾರ ಮಾರ್ಚ್ ತಿಂಗಳಲ್ಲಿ ಹಲವು ಗ್ರಹಗಳು ತಮ್ಮ ಸ್ಥಾನ ಬದಲಾಯಿಸುತ್ತವೆ. ಇದು ಹಲವರ ಜೀವನದಲ್ಲಿ ಬದಲಾವಣೆಗಳ ತರುವುದು ನೋಡಬಹುದು. ಸಾಮಾನ್ಯವಾಗಿ ಎಲ್ಲಾ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ರಾಶಿಗಳ ಬದಲಾಯಿಸುತ್ತವೆ. ಎಲ್ಲಾ ಗ್ರಹಗಳು ತಮ್ಮ ಸ್ಥಾನಪಲ್ಲಟದ ಸಮಯದಲ್ಲಿ ಮತ್ತೊಂದು ಗ್ರಹದೊಂದಿಗೆ ಸಂಯೋಗವಾಗುವುದು ಸಹ ನೋಡಬಹುದು.
ಹಾಗೆ ಎಲ್ಲಾ ಗ್ರಹಗಳೊಂದಿಗೆ ನೆರಳಿನ ಗ್ರಹಗಳು ಎಂದು ಕರೆಯಲಾಗುವ ರಾಹು ಮತ್ತು ಕೇತು ಗ್ರಹಗಳು ಕೂಡ ತಮ್ಮ ಸ್ಥಾನ ಬದಲಾಯಿಸುವುದು ಎಲ್ಲಾ ರಾಶಿಗಳ ಮೇಲೆಯೂ ಪರಿಣಾಮ ಬೀರುವುದು ನೋಡಬಹುದು. ರಾಹು ಹಾಗೂ ಕೇತು ಸುಮಾರು 180 ಡಿಗ್ರಿಯ ಸ್ಥಾನದಲ್ಲಿ ಚಲಿಸುತ್ತಿವೆ. ಇದು ಹಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ.
ರಾಹು ಹಾಗೂ ಕೇತು 180 ಡಿಗ್ರಿ ಸ್ಥಾನದಲ್ಲಿ ಚಲಿಸುವಾಗ ಅಪರೂಪದ ಕಾಳಸರ್ಪ ಯೋಗವು ರೂಪುಗೊಳ್ಳಲಿದೆ. ಈ ಯೋಗ ರಾಹು ಮತ್ತು ಕೇತುವಿನಿಂದ ರೂಪಿಸಲ್ಪಟ್ಟಾಗ ಕೇಡು ತರಬಹುದು ಎಂದು ಹೇಳಲಾಗಿದೆ. ಪ್ರಸ್ತುತ ಕೇತು ಸಿಂಹ ರಾಶಿಯಲ್ಲಿ ಚಲಿಸಿದರೆ, ಮಂಗಳ, ಬುಧ, ಸೂರ್ಯ, ರಾಹು ಕುಂಭದಲ್ಲಿ ಮತ್ತು ಶನಿ ಮತ್ತು ಶುಕ್ರ ಮೀನ ರಾಶಿಯಲ್ಲಿ ಚಲಿಸುತ್ತಿದ್ದಾರೆ. ಈ ಗ್ರಹಗಳ ಸ್ಥಾನಗಳಿಂದಾಗಿ ರೂಪುಗೊಂಡ ಕಾಳಸರ್ಪ ಯೋಗದ ಪ್ರಭಾವವು ಎಲ್ಲಾ ರಾಶಿ ಜನರ ಜೀವನದಲ್ಲಿಯೂ ಕಂಡುಬರುತ್ತದೆ.
ಈ ಯೋಗದಿಂದ ಕೆಲ ರಾಶಿಗಳಲ್ಲಿ ಬದಲಾವಣೆಗಳು ಎದುರಾಗುತ್ತವೆ. ಅದ್ರಲ್ಲೂ ಕೆಲವು ರಾಶಿಗಳಿಗೆ ಶುಭವಾದರೆ ಮತ್ತೆ ಕೆಲ ರಾಶಿಗಳಿಗೆ ಇದು ಅಶುಭ ಕಾರಕ. ನಾವಿಂದು ರಾಹು ಕೇತುವಿನ ಈ ಸಂಯೋಗದಿಂದ ಯಾವೆಲ್ಲಾ ರಾಶಿಗಳಿಗೆ ಶುಭಯೋಗವಿದೆ ಎಂಬುದನ್ನು ತಿಳಿದುಕೊಳ್ಳೋಣ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಧನು ರಾಶಿ ಕಾಳಸರ್ಪ ಯೋಗವು ಧನು ರಾಶಿಯವರಿಗೆ ಕೆಲ ಸಮಸ್ಯೆಗಳಿಗೆ ಕಾರಣವಾಗಲಿದೆ. ಆದ್ರೆ ನಿಮ್ಮ ಜೀವನದಲ್ಲಿ ಹಲವು ಶುಭಗಳಿಗೆಗೂ ಇದು ಕಾರಣವಾಗಲಿದೆ. ನಿಮ್ಮ ವ್ಯಕ್ತಿತ್ವ ಸುಧಾರಿಸಲಿದೆ. ನಿಮ್ಮ ಜೀವನದ ಬಹುದೊಡ್ಡ ಗುರಿಯ ಕಡೆಗೆ ನೀವು ಚಲಿಸಬಹುದು. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವಂತಹ ಕೆಲಸಗಳನ್ನು ಮಾಡುವಿರಿ. ಅನೇಕರಲ್ಲಿ ಈ ಸಮಯ ವಿದೇಶ ಪ್ರಯಾಣದಂತಹ ದೊಡ್ಡ ಲಾಭಕ್ಕೆ ಕಾರಣವಾಗಲಿದೆ. ನಿಮ್ಮ ಮಾತುಗಳು ನಿಮ್ಮ ವ್ಯವಹಾರಕ್ಕೆ ಬೆಂಬಲ ನೀಡಲಿವೆ. ಬುದ್ದಿವಂತಿಕೆಯಿಂದ ಹಲವು ಕಾರ್ಯಗಳನ್ನು ಪೂರೈಸುವಿರಿ. ಹಣಕಾಸು ಅಡ್ಡಿಗಳು ನಿವಾರಣೆಯಾಗಲಿದೆ.
ಮೀನ ರಾಶಿ ಕಾಳಸರ್ಪ ಯೋಗದಿಂದಾಗಿ ಕೆಲವು ಸಮಸ್ಯೆಗಳನ್ನು ಎದುರಿಸಿದರೂ, ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ವೃತ್ತಿ ಮತ್ತು ಅಧ್ಯಯನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದೇಶಗಳಲ್ಲಿ ಕೆಲಸ ಮಾಡಲು ಅವಕಾಶಗಳು ಸಿಗುತ್ತವೆ. ಉದ್ಯಮಿಗಳಿಗೆ ಉತ್ತಮ ಲಾಭ ಗಳಿಸುವ ಅವಕಾಶಗಳು ಸಿಗುತ್ತವೆ. ಸೌಲಭ್ಯಗಳು ಮತ್ತು ಐಷಾರಾಮಿಗಳು ಹೆಚ್ಚಾಗುತ್ತವೆ. ಈ ಅವಧಿಯಲ್ಲಿ ಅವಿವಾಹಿತರಿಗೆ ಉತ್ತಮ ಸಂಬಂಧಗಳು ಹುಡುಕಿ ಬರಬಹುದು. ನಿರುದ್ಯೋಗಿಗಳು ಉದ್ಯೋಗ ಹುಡುಕುವಲ್ಲಿ ನಿರತರಾಗಿದ್ದರೆ ಈ ಸಮಯದಲ್ಲಿ ಶುಭ ಹಾಗೆ ನೀವು ಬಯಸಿದಂತಹ ಅವಕಾಶ ಪಡೆಯುವ ಸಾಧ್ಯತೆ ಇದೆ.
ತುಲಾ ರಾಶಿ ಕಾಳಸರ್ಪ ಯೋಗದಿಂದಾಗಿ ತುಲಾ ರಾಶಿಯವರು ತಮ್ಮ ಜೀವನದ ಕೆಲವು ಕ್ಷೇತ್ರಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಉನ್ನತ ಶಿಕ್ಷಣವನ್ನು ಪಡೆಯುವ ಬಯಕೆ ಈಡೇರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆಯಿದೆ. ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಉತ್ತಮ ಯಶಸ್ಸು ಸಿಗುತ್ತದೆ. ವಾಹನ ಲಾಭದ ನಿರೀಕ್ಷೆ ಇಟ್ಟುಕೊಳ್ಳಬಹುದು. ಆರೋಗ್ಯದಲ್ಲೂ ಚೇತರಿಕೆ ನೋಡುವಿರಿ. ಬಹು ಸಮಯದಿಂದ ನೀವು ಹೊಸ ಆದಾಯ ಹುಡುಕುತ್ತಿದ್ದರೆ ಈ ಸಮಯದಲ್ಲಿ ಆ ಕುರಿತಾದ ವಿಚಾರದಲ್ಲಿ ಧನಾತ್ಮಕ ಸ್ಥಿತಿ ನೋಡುವಿರಿ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882






























