ಚಿತ್ರದುರ್ಗ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ಕೆ.ಆರ್. ಇವರನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್. ಆದೇಶಿಸಿದ್ದಾರೆ.

Get the latest news, updates, and exclusive content delivered straight to your WhatsApp.
Powered By KhushiHost