ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಗಂಡು ಮೋಹಿಸಿ ಹೆಣ್ಣ ಹಿಡಿದಡೆ
ಅದು ಒಬ್ಬರ ಒಡವೆ ಎಂದು ಅರಿಯಬೇಕು.
ಹೆಣ್ಣು ಮೋಹಿಸಿ ಗಂಡ ಹಿಡಿದಡೆ
ಉತ್ತರವಾವುದೆಂದರಿಯಬೇಕು.
ಈ ಎರಡರ ಉಭಯವ ಕಳೆದು ಸುಖಿ ತಾನಾಗಬಲ್ಲಡೆನಾಸ್ತಿನಾಥನು ಪರಿಪೂರ್ಣನೆಂಬೆ.
-ಗೊಗ್ಗವ್ವೆ

































