ದಾವಣಗೆರೆ : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯಯದ ವತಿಯಿಂದ ಅಲ್ಪಸಂಖ್ಯಾತರ ಪಿ.ಯು.ಸಿ ಶಿಕ್ಷಣದೊಂದಿಗೆ NEET/IIT/JEE/K-CET/CAR/CUET/CA-FOUNDATION/CLAT ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ಕೋಚಿಂಗ್ ನಿಮಿತ್ತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಇಲಾಖೆ ವೆಬ್ ಸೈಟ್ https://dom.karkataka.gov.in ನಲ್ಲಿ ಏಪ್ರಿಲ್ 21 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250066 ನ್ನು ಸಂಪರ್ಕಿಸಬಹುದೆAದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

































