ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮಾರುತನಂತೆ ಮನ, ಮರಾಳನಂತೆ ಬುದ್ಧಿ,
ಸಂಚಾರಿಸುವ ಅಂಬುಧಿಯಂತೆ ಅಂಗ,
ಮೊಳೆದೋರದ ವೃಕ್ಷದಂತೆ ಸಲೆ ಸಂದಿಹ ಜ್ಞಾನ.
ಬಲುಗೈಯನ ತೋಟಿಯ ತೊಡಕಿನಂತೆ,ಗೆಲು ಇಂದ್ರಿಯ ವರ್ಗಂಗಳ, ಆತುರವೈರಿಮಾರೇಶ್ವರಾ.
-ನಗೆಯ ಮಾರಿತಂದೆ






























