ಚಿಕ್ಕಮಗಳೂರು: ಪೋಷಕರು ಇಲ್ಲದ ಸಮಯದಲ್ಲಿ ಮನೆಯಲ್ಲಿ ಸೀರೆಯಿಂದ ಉಯ್ಯಾಲೆ ಕಟ್ಟಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯೊಬ್ಬಳು, ಅಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದುಕೊಂಡು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ಸಂಭವಿಸಿದೆ.
ಲೇಖನಾ (10) ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದ್ದು, ಮಗು ಹೆಣವಾಗಿ ಬಿದ್ದಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
(ಸಾಂದರ್ಭಿಕ ಚಿತ್ರ)

































