ಈ ಟೊಮೆಟೊದಲ್ಲಿ ಲೈಕೋಪೀನ್ ಎಂಬ ಪ್ರೊಟೀನ್ ಅಧಿಕವಾಗಿರುತ್ತದೆ. ಇದು ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಯುವಲ್ಲಿ ಕೆಲಸ ಮಾಡುತ್ತದೆ. ಟೊಮೆಟೊದಲ್ಲಿ ಆಂಟಿಆಕ್ಸಿಡೆಂಟ್ಗಳು, ವಿಟಮಿನ್-ಸಿ ಮತ್ತು ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ.
ಹಾಗಾಗಿ ಪ್ರತಿದಿನ ಟೊಮೆಟೊ ಜ್ಯೂಸ್ ಸೇವಿಸಿದರೆ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಎಂದಿಗೂ ಬರುವುದಿಲ್ಲ ಎಂದು ಸಂಶೋಧನೆಯೊಂದು ಮಾಹಿತಿ ನೀಡಿದೆ. ತ್ವಚೆಯ ಆರೋಗ್ಯ: ಟೊಮೆಟೊ ಸೇವನೆಯಿಂದ ಅಥವಾ ಅದರ ರಸವನ್ನು ಬಳಸುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.
ಗಮನಿಸಿ: ಟೊಮೆಟೊ ಜ್ಯೂಸ್ ಆರೋಗ್ಯಕ್ಕೆ ಒಳ್ಳೆಯದಾದರೂ, ಯಾವುದೇ ಕಾಯಿಲೆಗೆ ಇದು ಸಂಪೂರ್ಣ ಮದ್ದು ಎಂದು ಭಾವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.
































