ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಮಠದ ವಸತಿ ನಿಲಯದಲ್ಲಿ ಮಕ್ಕಳ ದುರ್ಬಳಕೆ, ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ಸ್ವಾಮೀಜಿ ಏ.21ರಂದು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ-ಸೆಷನ್ಸ್ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
































