ಪಶ್ಚಿಮ ಬಂಗಾಳ : ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ & ಮಾನ್ಯತೆ ಪಡೆದ ಮದರಸಾಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ಬೆಳಗಿನ ಸಮಯದಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಈಗ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಮದರಸಾ ಶಿಕ್ಷಣ ನಿರ್ದೇಶನಾಲಯವು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
































