ಬೆಂಗಳೂರು: NTAಯು UGC NET ಜೂನ್ 2026 ಪರೀಕ್ಷೆಯ ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮೇ 23 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ಮೇ 20 ರಂದು ಕೊನೆಯ ದಿನಾಂಕವಾಗಿತ್ತು. ಆದರೆ, NTA ಬಿಡುಗಡೆ ಮಾಡಿರುವ ಹೊಸ ಅಧಿಕೃತ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಗಳು ಇದೀಗ 23 ಮೇ 2026 ರವರೆಗೂ ತಮ್ಮ ಆನ್‌ಲೈನ್ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
































