ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸಿಂಹದ ಮುಂದೆ [ಜಿಂಕೆಯ] ಜಿಗಿದಾಟವೆ ?
ಪ್ರಳಯಾಗ್ನಿಯ ಮುಂದೆ ಪತಂಗದಾಟವೆ ?
ಸೂರ್ಯನ ಮುಂದೆ ಕೀಟದಾಟವೆ ?ನಿಮ್ಮ ಮುಂದೆ ಎನ್ನಾಟವೆ, ಕಲಿದೇವರದೇವಾ ?
-ಮಡಿವಾಳ ಮಾಚಿದೇವ

Get the latest news, updates, and exclusive content delivered straight to your WhatsApp.
Powered By KhushiHost