ವಸತಿ ಶಾಲೆ: ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದೂಳಿದ ವರ್ಗಗಳ 25 ವಸತಿ ಶಾಲೆಗಳಲ್ಲಿ ಹಾಗೂ 02 ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ (ಮೊರಾರ್ಜಿ ದೇಸಾಯಿ) 2026-27ನೇ ಸಾಲಿಗೆ 6 ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಲಭ್ಯವಿರುವ ಮತ್ತು ಲಭ್ಯವಾಗಬಹುದಾದ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು/ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು  ಜೂನ್ 08, 2026 ರಿಂದ ಜೂನ್ 16, 2026 ರ ಸಂಜೆ 04:30 ರೊಳಗಾಗಿ ಪಡೆದು   ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ (ಎಲ್ಲಾ ವರ್ಷಗಳ), ಬಿ.ಇಡಿ (ಎಲ್ಲಾ ವರ್ಷಗಳ) ಟಿ.ಇ.ಟಿ (ತೇರ್ಗಡೆಯಾಗಿದ್ದಲ್ಲಿ) ಮತ್ತು ಸ್ನಾತಕೋತ್ತರ ಪದವಿ ಅಂಕಪಟ್ಟಿ ಗಳನ್ನು  (ಎಲ್ಲಾ ವರ್ಷಗಳ ಪ್ರತಿಗಳು – ಉಪನ್ಯಾಸಕರ ಹುದ್ದೆಗಾಗಿ). ಜೂನ್‌ 16 ಅಂತಿಮ ದಿನಾಂಕದಂದು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ದಾವಣಗೆರೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon