ದಾವಣಗೆರೆ: ಬಿಳಿಚೋಡು, ಪಲ್ಲಾಗಟ್ಟೆ ಹಾಗೂ ಸೊಕ್ಕೆ ವಿ.ವಿ ಕೇಂದ್ರದಲ್ಲಿ 1ನೇ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ. ಮಾರ್ಗಗಳಲ್ಲಿ ಜೂನ್ 11 ರಂದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.






























