ಬೆಂಗಳೂರು: 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ CM DK ಶಿವಕುಮಾರ್ ನೇತೃತ್ವದ ಸರ್ಕಾರ ರಿಲೀಫ್ ನೀಡಿದೆ. ಈ ಯೋಜನೆಗಳ ಮುಂದುವರಿಕೆ ಹಾಗೂ ಪರಿಷ್ಕರಣೆಗಾಗಿ ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಸದ್ಯ ಈ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನೇ ಮರುಪರಿಶೀಲನೆ ನಡೆಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಸದ್ಯ ಇರುವ ಫಲಾನುಭವಿಗಳ ಅರ್ಹತೆಯನ್ನು ತಳಮಟ್ಟದಲ್ಲಿ ಹೇಗೆ ಮತ್ತು ಯಾರು ಪರಿಶೀಲಿಸಬೇಕು ಎಂಬುದನ್ನು 3 ದಿನಗಳ ಒಳಗೆ ನೀತಿ-ನಿಯಮಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ ಹಾಗಾಗಿ ಈ ಯೋಜನೆಗಳ ಮುಂದುವರಿಕೆ ಹಾಗೂ ಪರಿಷ್ಕರಣೆಗಾಗಿ ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.!
































