ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು.
-ಅವಸರದ ರೇಕಣ್ಣ
































