ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತೊರೆಯ ಕಟ್ಟೆಯಕಟ್ಟಿ ನಿಲಿಸಲುಬಹುದೆ ?
ನೆರೆ ಮರುಳಿಗೆ ಬುದ್ಧಿಯ ಹೇಳಲುಬಹುದೆ ?
ತರಿಸಲುವೋದವನಿದಿರಿಚ್ಫೆಯನರಿಯದೆ ಮರೆದಿದ್ದಡೆ
ಹಗೆ ಇರಿವುದ ಮಾಣ್ಬನೆ ?
ದೂರದಲ್ಲಿ ಹೋದವ ಊರ ಸುದ್ದಿಯನರಿಯ.ಹೇಳದೆ ಬಯಲಾದ ಕಾಣಾ, ಎನ್ನ ಅಜಗಣ್ಣತಂದೆ.
-ಮುಕ್ತಾಯಕ್ಕ

































