ಬೆಂಗಳೂರು: ibps ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿವಿಧ ಬ್ಯಾಂಕ್ಗಳಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗೆ ಮಾನ್ಯತೆ ಪಡೆದ ವಿವಿಯಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. 20-30 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 21 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ https://www.ibps.in/ಗೆ ಸಂರ್ಪಕಿಸಬಹುದು.!
































