ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಿಂದಿಸುವನೊಬ್ಬ, ಸ್ತುತಿಸುವನೊಬ್ಬ.
ಇವರಿಬ್ಬರು ಪರಮಬಂಧುಗಳು.
ಆ ಯೋಗಿಯ ಪುಣ್ಯವನೊಬ್ಬ ಕೊಂಬ, ಪಾಪವನೊಬ್ಬ ಕೊಂಬ.
ಇದು ಕಾರಣ, ಗುರುಪ್ರಿಯ ಚೆನ್ನಬಂಕೇಶ್ವರನಲ್ಲಿ,ಸತ್ಯಶರಣರು ನಿತ್ತಮುಕ್ತರು.
-ಸುಂಕದ ಬಂಕಣ್ಣ

































