ದಾವಣಗೆರೆ: ಜಗಳೂರು ತಾಲ್ಲೂಕು ಬಿಳಿಚೋಡು ಹೋಬಳಿಯ ಚದರಗೊಳ್ಳ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 7 ರೊಳಗಾಗಿ ಜಗಳೂರು ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಗಳೂರು ತಾಲ್ಲೂಕು ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬೇಕೆಂದು ತಹಶೀಲ್ದಾರ್ ತಿಳಿಸಿದ್ದಾರೆ.

































