ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದ ಮಹಿಳೆ ಸಾವುನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಜ್ಯೋತಿ ಮನೆ ಮುಂದೆ ಕಸಗೂಡಿಸುತ್ತಿದ್ದಾಗ ಮಾಂಗಲ್ಯ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
































