ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು ಜಿಲ್ಲೆಯಲ್ಲಿ ಈವರೆಗೆ ಶೇ. 85ರಷ್ಟು ಪ್ರಗತಿಯಾಗಿದೆ.ಬಾಕಿ ಇರುವ ಭೂ ಮಾಲಕರು ತತ್ಕ್ಷಣವೇ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get the latest news, updates, and exclusive content delivered straight to your WhatsApp.
Powered By KhushiHost