ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಸ್ವಚ್ಛತೆ ವಿಚಾರಕ್ಕೋ ಅಥವಾ ಪಾರ್ಕಿಂಗ್ ಕಾರಣಕ್ಕೋ ನೆರೆಮನೆಯವರು- ಅಪರಿಚಿತರ ಜೊತೆಗೆ ಜೋರು ಮಾತುಕತೆ, ವಾದ- ವಾಗ್ವಾದ ಆಗುವ ಯೋಗ ಈ ದಿನ ಇದೆ.
ಸಮಸ್ಯೆಯ ಮೂಲದ ಅರಿವಿಲ್ಲದೆ ನೀವು ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಬಹುದು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ವಿಷಯಗಳು, ಸಾರ್ವಜನಿಕ ವೇದಿಕೆಯಲ್ಲಿ ನೀವಾಡುವ ಮಾತುಗಳ ಮೇಲೆ ನಿಗಾ ಇರಿಸಿಕೊಳ್ಳಬೇಕು. ನಿಮ್ಮಲ್ಲಿ ಕೆಲವರು ದೊಡ್ಡ ಹುದ್ದೆಗೆ ನೇಮಕ ಆಗುವ ಬಗ್ಗೆ ಮಾಹಿತಿ ದೊರೆಯಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ನಿಮ್ಮ ಖ್ಯಾತಿ, ಜನಪ್ರಿಯತೆ ಹೆಚ್ಚಾಗುವ ದಿನ
ಇದಾಗಿರುತ್ತದೆ. ಉದ್ಯೋಗ- ವೃತ್ತಿ- ವ್ಯಾಪಾರ ಹೀಗೆ ನೀವು ಯಾವುದೇ ಕ್ಷೇತ್ರದಲ್ಲಿಯೇ ಕಾರ್ಯ ನಿರ್ವಹಣೆ ಮಾಡುತ್ತಾ ಇದ್ದರೂ ಆದಾಯ ಹಾಗೂ ಆದಾಯ ಮೂಲ ಎರಡೂ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ದುಬಾರಿ ಗ್ಯಾಜೆಟ್ ಖರೀದಿ ಮಾಡುವ ಯೋಗ ಈ ದಿನ ಇದೆ. ಸಣ್ಣದಾಗಿ ಅಥವಾ ಮನೆ ಮಟ್ಟಿಗೆ ಮಾಡಬೇಕು ಅಂದುಕೊಳ್ಳುತ್ತಾ ಇದ್ದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ. ನಿಮಗೆ ಬರಬೇಕಾದ ಸಾಲ ಬಾಕಿಯನ್ನು ವಸೂಲಿ ಮಾಡಬಹುದು.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಕಲಾವಿದರಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಬಹುದು. ಅಥವಾ ನಿಮಗೆ ಸನ್ಮಾನ, ಗೌರವ ದೊರೆಯುವ ಬಗ್ಗೆ ಮಾಹಿತಿ ಸಹ ಸಿಗಬಹುದು. ನಿಮ್ಮಲ್ಲಿ ಯಾರು ಹೆಣ್ಣುಮಕ್ಕಳ ಅಲಂಕಾರಿಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದೀರಿ ಅಂಥವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯುವ ಅವಕಾಶ ಇದೆ. ಕುಟುಂಬ ಸದಸ್ಯರ ಒತ್ತಾಯದ ಮೇರೆಗೆ ದೂರ ಪ್ರಯಾಣಕ್ಕೆ ನಿಮ್ಮಲ್ಲಿ ಕೆಲವರು ಸಿದ್ಧತೆ ಮಾಡಿಕೊಳ್ಳ ಬೇಕಾಗುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

































