ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ವಿಚಾರವಾಗಿ ಇಂದು ತೀರ್ಪು ಹೊರಬಿದ್ದಿದೆ.
ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಪೊಲೀಸರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ.!