ಕುಂಭಮೇಳದಲ್ಲಿ ರುದ್ರಾಕ್ಷೆ ಮಾರುತ್ತಿದ್ದ ಮೊನಲಿಸಾ ಬಾಲಿವುಡ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತು.
ಆದರೆ ಈಗ ಆ ಸಿನಿಮಾ ನಿಂತು ಹೋಗಿದೆ ಎನ್ನಲಾಗುತ್ತಿದ್ದೆ. ಮೊಸಲಿಸಾಗೆ ಸಿನಿಮಾ ಆಫರ್ ನೀಡಿದ ನಿರ್ದೇಶಕ ಸನೋಜ್ ವಿಶ್ರಾ, ಆಕೆಯನ್ನು ಟ್ರ್ಯಾಪ್ ಮಾಡಿದ್ದಾನೆ ಎಂಬ ಆತಂಕಕಾರಿ ಹೇಳಿಕೆಯನ್ನು ಸಿನಿಮಾದ ನಿರ್ಮಾಪಕ ಜಿತೇಂಧರ್ ನಾರಾಯಣ್ ಸಿಂಗ್ ಮಾಡಿದ್ದಾರೆ.
ಹಲವು ಯುವತಿಯರಿಗೆ ಸಿನಿಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಸಿಂಗ್ ಆರೋಪಿಸಿದ್ದಾರೆ.