ರೇಷನ್ ಕಾರ್ಡ್ ನಲ್ಲಿ ಕಡಿಮೆ ದರದಲ್ಲಿ ಪಡಿತರವನ್ನು ಪಡೆಯುವುದು ಮಾತ್ರವಲ್ಲ, ಅದರ ಮೂಲಕ ಹಲವಾರು ಸೌಲಭ್ಯಗಳನ್ನು ಸಹ ಪಡೆಯಬಹುದು.
ಹೌದು, ಹಲವು ಯೋಜನೆಗಳಲ್ಲಿ ಪಡಿತರ ಚೀಟಿದಾರರಿಗೂ ಸಾಲದ ಮೇಲೆ ಸಬ್ಸಿಡಿ ಸಿಗುತ್ತದೆ.
ಪಡಿತರ ಚೀಟಿ ಹೊಂದಿರುವವರು ಆರೋಗ್ಯ ವಿಮೆಯ ಪ್ರಯೋಜನವನ್ನು ಸಹ ಪಡೆಯಬಹುದು. ಸಮಾಜ ಕಲ್ಯಾಣ ಯೋಜನೆಗಳನ್ನು ಪಡಿತರ ಚೀಟಿ ಮೂಲಕವೂ
ಪಡೆಯಬಹುದು.
ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಬಹುದು. ಶಾಶ್ವತ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ಸರ್ಕಾರದಿಂದ ನೀಡಲಾಗುತ್ತದೆ.