ಆಹಾರ ಇಲಾಖೆ ಪಡಿತರ ಚೀಟಿ ದಾರರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟಿದ್ದು, ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಫೆಬ್ರವರಿ ಅಂತ್ಯದವರೆಗೆ ಅವಕಾಶ ನೀಡಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. https://ahara.karnic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು.