Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಚುನಾವಣಾ ಆಯೋಗದಿಂದ ಮಹತ್ವದ ಆದೇಶ.!

0

 

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ.

ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ.

ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ10ರಂದು ಮತದಾನ ನಡೆಯಲಿದೆ.

Leave A Reply

Your email address will not be published.