ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಸಂಶೋಧನಾ (ಪಿಹೆಚ್‍ಡಿ ಪ್ರವೇಶಕ್ಕಾಗಿ) ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೇ.9 ರೊಳಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ತಮ್ಮ ಶೈಕ್ಷಣಿಕ ಅರ್ಹತೆಯ ದಾಖಲೆ, ಮೀಸಲಾತಿ ಹಾಗೂ ನಿಗದಿಪಡಿಸಿದ ಶುಲ್ಕ ಪಾವತಿಸಿದ ರಶೀದಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.