ದಾವಣಗೆರೆ : ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ ಹೊಂದಿರಬೇಕು. ಕನಿಷ್ಠ 3 ವರ್ಷದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ರೊಳಗಾಗಿ ಇ-ಮೇಲ್ [email protected] ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480803206, 9743936234 ನ್ನು ಸಂಪರ್ಕಿಸಲು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.