ದಾವಣಗೆರೆ; ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸÀಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು https://ssp.postmetric.karnataka.gov.in/ssppre ಜಾಲತಾಣದ ಮೂಲಕ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ಸೈಟ್ hಣಣಠಿs://https://dom.karnataka.gov.inಬೇಟಿ ನೀಡಬಹುದು ಹಾಗೂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ :08192-250022,8660520572,9845329483,8217856828 ಗೆ ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.






























